ವಿದೇಶಅಸ್ತ್ರ ಕ್ಷಿಪಣಿ, ಬ್ರಹ್ಮೋಸ್, ಸಬಾಂಗ್ ಬಂದರು ಅಭಿವೃದ್ಧಿ: ಭಾರತ-ಇಂಡೋನೇಷ್ಯಾ ನಡುವೆ ಮಹತ್ವದ ರಕ್ಷಣಾ ಸಹಕಾರ ಒಪ್ಪಂದ; Video
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂತೊ ಅವರ ಆಹ್ವಾನದ ಮೇರೆಗೆ ನಿನ್ನೆ ಜುಲೈ 6ರಿಂದ ನಾಳೆ ಜುಲೈ 8ರವರೆಗೆ ಇಂಡೋನೇಷ್ಯಾ ಪ್ರವಾಸದಲ್ಲಿದ್ದಾರೆ.