ಸಬರಮತಿ ಆಶ್ರಮ

ಗುಜರಾತ್ ಗೆ ಆಸ್ಟ್ರೇಲಿಯಾ ಪ್ರಧಾನಿ ಆಲ್ಬನೀಸ್; ಹೋಲಿ ಸಂಭ್ರಮಾಚರಣೆಯಲ್ಲಿ ಭಾಗಿ, ಸಬರ್ಮತಿ ಆಶ್ರಮಕ್ಕೆ ಭೇಟಿ
ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಮಾ.08 ರಂದು ಗುಜರಾತ್ ನ ರಾಜಧಾನಿ ಗಾಂಧಿನಗರಕ್ಕೆ ಭೇಟಿ ನೀಡಿದ್ದು ರಾಜಭವನದಲ್ಲಿ ನಡೆದ ಹೋಲಿ ಹಬ್ಬದ ಆಚರಣೆಯಲ್ಲಿ ಭಾಗಿಯಾಗಿದ್ದರು.

ಗದಗ: ಕರ್ನಾಟಕದ ವಿಶಿಷ್ಟ ಗ್ರಾಮೀಣ ವಿವಿ KSRDPU
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (KSRDPU) ಗದಗ ಜಿಲ್ಲೆಯ ನಾಗಾವಿ ಗ್ರಾಮದಲ್ಲಿದೆ.

ಸಬರಿಮತಿ ಆಶ್ರಮಕ್ಕೆ ಭೇಟಿ: ಚರಕದಿಂದ ನೂಲು ನೇಯಲು ಯತ್ನಿಸಿದ ಸಲ್ಮಾನ್ ಖಾನ್
ಸೋಮವಾರ ಗುಜರಾತಿನ ಹೆಸರಾಂತ ಸಬರಮತಿ ಆಶ್ರಮಕ್ಕೆ ಭೇಟಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್, ಚರಕದಿಂದ ನೂಲು ನೇಯಲು ಯತ್ನಿಸಿದ್ದಾಗಿ ಆಶ್ರಮದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಬರಮತಿ ಆಶ್ರಮದಲ್ಲಿ ಗಾಂಧಿಗೆ ಗೌರವ ನಮನ, ಚರಕ ವೀಕ್ಷಿಸಿದ ಟ್ರಂಪ್ ದಂಪತಿ!
ಎರಡು ದಿನಗಳ ಭಾರತ ಭೇಟಿಯಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಪತ್ನಿ ಮೆಲಾನಿಯಾ ಟ್ರಂಪ್ ಸೋಮವಾರ ಸಬರಮತಿ ಆಶ್ರಮದಲ್ಲಿ ಮಹಾತ್ಮ ಗಾಂಧೀಜಿಯವರಿಗೆ ಗೌರವ ನಮನ ಸಲ್ಲಿಸಿದರು.

ಡೊನಾಲ್ಡ್ ಟ್ರಂಪ್ ಸಬರಮತಿ ಆಶ್ರಮ ಭೇಟಿ ಖಚಿತ- ಅಧಿಕಾರಿಗಳು
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ದಿನಗಳ ಭಾರತ ಭೇಟಿಗಾಗಿ ಸೋಮವಾರ ಅಹಮದಾಬಾದ್ ಗೆ ಆಗಮಿಸಲಿದ್ದು, 1917 ರಿಂದ 1930 ರವರೆಗೂ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ವಾಸಿಸುತ್ತಿದ್ದ ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಆಶ್ರಮದ ಅಧಿಕಾರಿಗಳು ಹೇಳಿದ್ದಾರೆ.

ಯೇಸು ಕ್ರಿಸ್ತ ಕುರಿತು ಗಾಂಧೀಜಿ ಬರೆದ ಪತ್ರ ಮಾರಾಟಕ್ಕೆ
ರಾಷ್ಟ್ರಪಿತ ಮಹಾತ್ಮಾ ಗಾಂಧಿ ಯೇಸು ಕ್ರಿಸ್ತನ ಬಗೆಗೆ ಬರೆದಿದ್ದ ಪತ್ರವೊಂದನ್ನು ಹರಾಜಿಗೆ ಇಡಲಾಗಿದ್ದು ಇದರ ಮುಕಬೆಲೆ 50 ಸಾವಿರ ಡಾಲರ್ (ಅಂದಾಜು 33.50ಲಕ್ಷ ರೂ.) ಎಂದು ನಿಗದಿಪಡಿಸಲಾಗಿದೆ.

