ದೇಶಸಬರಮತಿ ಜೈಲಿನ 11 ಕೈದಿಗಳಿಗೆ, ಮೂವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್
ಅಹಮದಾಬಾದ್ನ ಸಬರಮತಿ ಕೇಂದ್ರ ಕಾರಾಗೃಹಕ್ಕೂ ಮಹಾಮಾರಿ ಕೊರೋನಾ ವೈರಸ್ ವಕ್ಕರಿಸಿದ್ದು, ಜೈಲಿನ 11 ಕೈದಿಗಳಿಗೆ ಮತ್ತು ಮೂವರು ಜೈಲು ಸಿಬ್ಬಂದಿ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.