ಸಬ್ ಅರ್ಬನ್ ರೈಲು

ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ದಿವಂಗತ ಅನಂತ್ ಕುಮಾರ್ ಹೆಸರು: ಸಚಿವ ವಿ.ಸೋಮಣ್ಣ
ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆ ಜಾರಿಗೆ ಕಾರಣರಾದ ಮಾಜಿ ಕೇಂದ್ರ ಸಚಿವ ದಿವಂಗತ ಅನಂತಕುಮಾರ್ ಅವರ ಹೆಸರಿಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಸಬ್ ಅರ್ಬನ್ ರೈಲು ಯೋಜನೆ: ಶೀಘ್ರದಲ್ಲೇ ಟೆಂಡರ್
ಬೆಂಗಳೂರು ಉಪನಗರ ರೈಲು ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆಸಿರುವ ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಗಮ ಪ್ರಥಮ ಹಂತದಲ್ಲಿ ಬೈಯಪ್ಪನಳ್ಳಿ-ಚಿಕ್ಕಬಾಣಾವರ ಕಾರಿಡಾರ್ ನಿರ್ಮಾಣ ಸಂಬಂಧ ಶೀಘ್ರದಲ್ಲೇ ಕಾಮಗಾರಿಗೆ ಟೆಂಡರ್ ಕರೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಡಿಸೆಂಬರ್ 7 ರಿಂದ 17ರವರೆಗೆ ಸಬ್ ಅರ್ಬನ್ ರೈಲು ಓಡಾಟ
ಲಾಕ್ ಡೌನ್ ಬಳಿಕ ಇದೇ ಮೊದಲ ಬಾರಿಗೆ 6 ಸಬ್ ಅರ್ಬನ್ ರೈಲುಗಳ ಓಡಾಟ ಆರಂಭವಾಗುತ್ತಿದೆ.

ಸಬ್ ಅರ್ಬನ್ ರೈಲ್ವೆ ಪ್ರಸ್ತಾವನೆ ಸಿದ್ಧ: ಬೆಂಗಳೂರಿನ 9 ಮಾರ್ಗಗಳಲ್ಲಿ ಓಡಲಿವೆ ರೈಲು
ಮೊನ್ನೆ ಮಂಡನೆಯಾದ ಬಜೆಟ್ ನಲ್ಲಿ ಅನುಮೋದನೆಗೊಂಡ ಬೆಂಗಳೂರು ನಗರಕ್ಕೆ 161 ಕಿಲೋ ....

ಬೆಂಗಳೂರಿನಲ್ಲೂ ಮುಂಬೈ ಮಾದರಿ ಸಬ್ ಅರ್ಬನ್ ರೈಲು, ವರದಿ ಕೇಳಿದ ಪಿಯೂಷ್ ಗೋಯಲ್
ಶೀಘ್ರದಲ್ಲೇ ಬೆಂಗಳೂರಿನಲ್ಲೂ ಮುಂಬೈ ಮಾದರಿಯ ಸಬ್ ಅರ್ಬನ್ ರೈಲುಗಳು ಓಡಲಿದ್ದು, ಸಿಲಿಕಾನ್ ಸಿಟಿಗೆ ಸಬ್ ಅರ್ಬನ್ ರೈಲು....

ಬೆಂಗಳೂರಿಗರ ಬಹು ನಿರೀಕ್ಷಿತ ಸಬ್ ಅರ್ಬನ್ "ಡೆಮು" ರೈಲು ಸಂಚಾರ ಆರಂಭ
ಬೆಂಗಳೂರಿಗರ ಬಹು ನಿರೀಕ್ಷಿತ ಸಬ್ ಅರ್ಬನ್ ರೈಲು ಸಂಚಾರ ಕೊನೆಗೂ ಶುಕ್ರವಾರದಿಂದ ಆರಂಭಗೊಂಡಿದ್ದು, ನಗರದ ವೈಟ್ ಫೀಲ್ಡ್ ನಿಂದ ಬೈಯಪ್ಪನಹಳ್ಳಿನಿಲ್ದಾಣದವರೆಗೆ ಸಂಚರಿಸುವ ಡೆಮು ರೈಲಿಗೆ ಶುಕ್ರವಾರ ಚಾಲನೆ ದೊರೆಯಿತು.

