ದೇಶ65 ವರ್ಷದ ವೃದ್ದನ ಮೇಲೆ ಖಾಕಿ ದರ್ಪ; ಟೈಪ್ ರೈಟರ್ ಹೊಡೆದು ಹಾಕಿ ಅಮಾನವೀಯತೆ ಪ್ರದರ್ಶನ
ಉತ್ತರ ಪ್ರದೇಶದಲ್ಲಿ 65 ವರ್ಷದ ವೃದ್ಧನ ಮೇಲೆ ಖಾಕಿಧಾರಿ ಅಧಿಕಾರಿಯೊಬ್ಬ ತನ್ನ ದರ್ಪ ಪ್ರದರ್ಶನ ಮಾಡಿದ್ದು, ವೃದ್ಧನ ಜೀವನಾಧಾರವಾಗಿದ್ದ ಹಳೆಯ ಟೈಪ್ ರೈಟರ್ ಅನ್ನು ಹೊಡೆದು ಹಾಕಿ ತನ್ನ ಅಮಾನವೀಯತೆ ಪ್ರದರ್ಶನ ಮಾಡಿದ್ದಾನೆ...