ಸಬ್ ಕಾ ಸಾಥ್ ಸಬ್ ಕಾ ವಿಕಾಸ್

ಈ ಬಜೆಟ್ ಪ್ರಧಾನಿ ಮೋದಿಯವರ 'ಸಬ್ಕಾ ಸಾಥ್, ಸಬ್ಕಾ ವಿಕಾಸ್' ಮಂತ್ರವನ್ನು ಆಧರಿಸಿದೆ: ಸಚಿವ ಪಂಕಜ್ ಚೌಧರಿ
ದೇಶ

ಈ ಬಜೆಟ್ ಪ್ರಧಾನಿ ಮೋದಿಯವರ 'ಸಬ್ಕಾ ಸಾಥ್, ಸಬ್ಕಾ ವಿಕಾಸ್' ಮಂತ್ರವನ್ನು ಆಧರಿಸಿದೆ: ಸಚಿವ ಪಂಕಜ್ ಚೌಧರಿ

ಈಗಾಗಲೇ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಅನುಮತಿ ಪಡೆದಿದ್ದು ಪ್ರಧಾನಿ ನರೇಂದ್ರ ಮೋದಿಯವರನ್ನು ಸಹ ಹಣಕಾಸು ಸಚಿವೆ ಭೇಟಿ ಮಾಡಿದ್ದಾರೆ.

ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಅಗತ್ಯವಿಲ್ಲ: ಬಿಜೆಪಿ ನಾಯಕ ಸುವೇಂದು ಅಧಿಕಾರಿ
ದೇಶ

ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಅಗತ್ಯವಿಲ್ಲ: ಬಿಜೆಪಿ ನಾಯಕ ಸುವೇಂದು ಅಧಿಕಾರಿ

ಅಲ್ಪಸಂಖ್ಯಾತ ಸಮುದಾಯದ ಬೆಂಬಲದ ಕೊರತೆಯಿಂದಾಗಿ ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಳಪೆ ಸಾಧನೆ ಮಾಡಿದ್ದರ ಬಗ್ಗೆ ಮಾತನಾಡಿದ ಸುವೇಂದು ಅಧಿಕಾರಿ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಎನ್ನುವುದು ಅನಗತ್ಯ. ನಮ್ಮೊಂದಿಗೆ ಯಾರು ಇರುತ್ತಾರೋ ಅವರೊಂದಿಗೆ ನಾವು ಇರುತ್ತೇವೆ' ಎಂದರು.

ಜಾಗತಿಕ ವಿಶ್ವಾಸ ಕೊರತೆ ನಿವಾರಣೆಗೆ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಬದಲಾವಣೆಯ ಮಂತ್ರವಾಗಬಹುದು: ಪ್ರಧಾನಿ ಮೋದಿ
ದೇಶ

ಜಾಗತಿಕ ವಿಶ್ವಾಸ ಕೊರತೆ ನಿವಾರಣೆಗೆ 'ಸಬ್ ಕಾ ಸಾಥ್, ಸಬ್ ಕಾ ವಿಕಾಸ್' ಬದಲಾವಣೆಯ ಮಂತ್ರವಾಗಬಹುದು: ಪ್ರಧಾನಿ ಮೋದಿ

ಇಂದು ಶನಿವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈ ವೋಲ್ಟೇಜ್ ಜಿ20 ಶೃಂಗಸಭೆ ಆರಂಭವಾಗಿದೆ. ತಮ್ಮ ಸ್ವಾಗತ ಭಾಷಣದಲ್ಲಿ 'ಒಂದು ಭೂಮಿ' ಧ್ಯೇಯವಾಕ್ಯ ಮೇಲೆ ಮಾತನಾಡುವಾಗ ಪ್ರಧಾನಿ ಮೋದಿ ಹಲವು ವಿಷಯಗಳನ್ನು ಉಲ್ಲೇಖಿಸಿದ್ದಾರೆ.