ರಾಜ್ಯಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಕಸದ ಬುಟ್ಟಿಯಲ್ಲಿ 20,000 ರೂ ನಗದು ಪತ್ತೆ
2022ನೇ ಸಾಲಿನಲ್ಲಿ ಕಾರ್ಯಾಚರಣೆ ಕೈಗೊಂಡ ಸಬ್ ರಿಜಿಸ್ಟ್ರಾರ್ ಗಳಿಗೆ ಮತ್ತೆ ದಿಢೀರ್ ಭೇಟಿ ನೀಡಿದಾಗಲೂ ಅದೇ ನ್ಯೂನತೆ ಕಂಡು ಬಂದಿದ್ದು, ಈ ವೇಳೆ ಅಧಿಕಾರಿಗಳನ್ನು ಲೋಕಾಯುಕ್ತ ಹಾಗೂ ಉಪ ಲೋಕಾಯುಕ್ತರು ತರಾಟೆಗೆ ತೆಗೆದುಕೊಂಡರು.