ರಾಜ್ಯಬೆಂಗಳೂರು: ಕೆ.ಆರ್. ಮಾರುಕಟ್ಟೆಯ ಪಾದಚಾರಿ ಸುರಂಗ ಮಾರ್ಗ ಬಳಕೆಗೆ ಮುಕ್ತ
ನಗರದ ಜನನಿಬಿಡ ಪ್ರದೇಶ ಕೆ.ಆರ್. ಮಾರುಕಟ್ಟೆಯ ಬಹುನಿರೀಕ್ಷಿತ ನೂತನ ಸಬ್ ವೇ (ಪಾದಚಾರಿ ಸುರಂಗ ಮಾರ್ಗ) ಯೋಜನೆಯನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಪೂರ್ಣಗೊಳಿಸಿದ್ದು, ಈ ಜಂಕ್ಷನ್ ನಲ್ಲಿನ ಪರಿಸ್ಥಿತಿಯನ್ನು ಸುಧಾರಿಸಿದೆ.