ರಾಜ್ಯಮೆಜೆಸ್ಟಿಕ್ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!
ಮೆಜೆಸ್ಟಿಕ್ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಪನಗರ ರೈಲು ಸಂಪರ್ಕ ಕಲ್ಪಿಸುವ ಯೋಜನೆಗೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಈ ರೈಲು ಯೋಜನೆಗೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ.