ವಿದೇಶಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಪ್ರಧಾನಿ ಮೋದಿಗೆ ಪ್ರಶ್ನೆ ಕೇಳಿದ್ದ ಪತ್ರಕರ್ತೆಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ: ಶ್ವೇತಭವನ ಆಕ್ಷೇಪ
ಪ್ರಧಾನಿ ನರೇಂದ್ರ ಮೋದಿಯವರಿಗೆ ಅಮೆರಿಕ ಪ್ರವಾಸದ ವೇಳೆ ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಪ್ರಶ್ನೆ ಕೇಳಿದ್ದ ಪತ್ರಕರ್ತೆಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡುತ್ತಿರುವ ಬಗ್ಗೆ ವೈಟ್ಹೌಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಇಂತಹ ಬೆಳವಣಿಗೆಗಳು 'ಸ್ವೀಕಾರಾರ್ಹವಲ್ಲ' ಎಂದು ಪ್ರತಿಕ್ರಿಯೆ ನೀಡಿದೆ.