ದೇಶಚೆನ್ನೈ: ಸಬ್ಸೀ ಪೈಪ್ಲೈನ್ನಿಂದ ಅಮೋನಿಯಾ ಅನಿಲ ಸೋರಿಕೆ; ಹಲವಾರು ಜನರು ಆಸ್ಪತ್ರೆಗೆ ದಾಖಲು
ಉತ್ತರ ಚೆನ್ನೈನ ಕಡಲತೀರದಲ್ಲಿರುವ ರಸಗೊಬ್ಬರ ತಯಾರಿಕಾ ಘಟಕಕ್ಕೆ ಜೋಡಿಸಲಾದ ಸಬ್ಸೀ ಪೈಪ್ಲೈನ್ನಿಂದ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಉಸಿರಾಟದ ತೊಂದರೆ, ವಾಕರಿಕೆ ಮತ್ತು ಮೂರ್ಛೆಯಿಂದ ಬಳಲುತ್ತಿದ್ದ ಸುಮಾರು 25 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.