ಸಭಾಪತಿ ಚುನಾವಣೆ

ಪರಿಷತ್ ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಕೌಂಟರ್; ನಾಮಪತ್ರ ಸಲ್ಲಿಸಿದ BJP ಅಭ್ಯರ್ಥಿ; ಸ್ಪೀಕರ್ ಚುನಾವಣೆ ಬಹಿಷ್ಕಾರ
ಮತ್ತೊಂದುಕಡೆ, ವಿಧಾನಸಭೆಯಲ್ಲಿ, ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ, ಸ್ಪೀಕರ್ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದೆ.

ಸಭಾಪತಿ ಚುನಾವಣೆ: ದೆಹಲಿಗೆ ದೋಸ್ತಿಗಳ ನಡುವಿನ ಹಗ್ಗಜಗ್ಗಾಟ?
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಮೈತ್ರಿ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಮತ್ತೊಂದು ಬಿಕ್ಕಟ್ಟು ಎದುರಾಗಿದ್ದು, ಉಭ ಪಕ್ಷಗಳ ಹಗ್ಗಜಗ್ಗಾಟ ಇದೀಗ ದೆಹಲಿ ತಲುಪುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ...

