ದೇಶಆಗಸ್ಟ್ 3ರಂದು ಬೆಂಗಳೂರಿಗೆ ತಮಿಳುನಾಡು CM ವಿಜಯ್; ಡಿ.ಕೆ ಶಿವಕುಮಾರ್ ಜೊತೆ ಹೈವೋಲ್ಟೇಜ್ ಮೀಟಿಂಗ್; Video
ಈ ಬೆಳವಣಿಗೆಯನ್ನು ದೃಢಪಡಿಸಿರುವ ತಮಿಳುನಾಡು ಕೃಷಿ ಸಚಿವ ಆರ್. ವಿನೋತ್, ಆಗಸ್ಟ್ 3ರಂದು ವಿಜಯ್ ಬೆಂಗಳೂರಿಗೆ ಭೇಟಿ ನೀಡಿ, ಕಾವೇರಿ ನೀರಿನ ಹಂಚಿಕೆ ಹಾಗೂ ಮೇಕೆದಾಟು ಅಣೆಕಟ್ಟು ಯೋಜನೆ ಕುರಿತು ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.