ವಿದೇಶಗಾಜಾ ಆಸ್ಪತ್ರೆ ಮೇಲೆ ದಾಳಿ ಹಿನ್ನೆಲೆ: ಅರಬ್ ನಾಯಕರೊಂದಿಗಿನ ಬೈಡನ್ ಸಭೆ ರದ್ದು
ಗಾಜಾ ಆಸ್ಪತ್ರೆ ಮೇಲಿನ ಭೀಕರ ದಾಳಿ ಬಳಿಕ ಇಸ್ರೇಲ್ ರಕ್ಷಣೆಯನ್ನು ಬೆಂಬಲಿಸಲು ಅಮೆರಿಕ ನೇತೃತ್ವದ ರಾಜತಾಂತ್ರಿಕ ಪ್ರಯತ್ನಗಳು ಹಳಿತಪ್ಪಿದೆ. ಈ ಹಿನ್ನೆಲೆಯಲ್ಲಿ ಅರಬ್ ನಾಯಕರ ಜೊತೆಗಿನ ಬೈಡೆನ್ ಮೀಟಿಂಗ್ ರದ್ದುಗೊಳಿಸಲಾಗಿದೆ.