ರಾಜ್ಯಮತಾಂತರ ನಿಷೇಧ ಮಸೂದೆ: ಮುಂದಿನ ಕ್ರಮ ಕುರಿತು ಚರ್ಚಿಸಲು ಶೀಘ್ರದಲ್ಲೇ ಬಿಷಪ್ ಗಳ ಸಭೆ
ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ತಯಾರಿ ನಡೆಸುತ್ತಿರುವಾಗ, ಇದು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿದೆ ಎಂದು ಭಾವಿಸಿರುವ ರಾಜ್ಯದ 14 ಬಿಷಪ್ಗಳ ಗುಂಪು ಶೀಘ್ರದಲ್ಲೇ ಸಭೆ ಸೇರಿ ಶಾಸನದ ವಿರುದ್ಧ ಕಾನೂನು ಹೋರಾಟ ನಡೆಸಲು ನಿರ್ಧರಿಸಿದೆ.