ದೇಶ'ಮೈಕ್ ಆಫ್ ಮಾಡಿ ಮಾತನಾಡದಂತೆ ತಡೆ': ನೀತಿ ಆಯೋಗ ಸಭೆಯಿಂದ ಅರ್ಧಕ್ಕೆ ಎದ್ದುಬಂದ ಮಮತಾ ಬ್ಯಾನರ್ಜಿ!
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಮಾತನಾಡಲು 20 ನಿಮಿಷ ನೀಡಲಾಯಿತು. ಅಸ್ಸಾಂ, ಗೋವಾ, ಛತ್ತೀಸ್ಗಢ ಮುಖ್ಯಮಂತ್ರಿಗಳು 10–12 ನಿಮಿಷಗಳ ಕಾಲ ಮಾತನಾಡಿದರು. ಕೇವಲ ಐದು ನಿಮಿಷಗಳ ನಂತರ ನನ್ನನ್ನು ಮಾತನಾಡದಂತೆ ತಡೆಯಲಾಯಿತು. ಇದು ನ್ಯಾಯಯುತವಾದದ್ದಲ್ಲ.