ರಾಜ್ಯಹರಿದ ಜೀನ್ಸ್, ಸ್ಲೀವ್ ಲೆಸ್, ಬಿಗಿ ಬಟ್ಟೆ ಧರಿಸುವಂತಿಲ್ಲ; ಸಭ್ಯತೆ ಕಾಪಾಡಿ, ಇಲ್ಲವೇ ಕ್ರಮ ಎದುರಿಸಿ: ನೌಕರರಿಗೆ ರಾಜ್ಯ ಸರ್ಕಾರ ಎಚ್ಚರಿಕೆ
ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕೆಲವು ನೌಕರರು ಅಸಭ್ಯವಾಗಿ ಬಟ್ಟೆ ಧರಿಸುತ್ತಾರೆ ಎಂದು ಸಾರ್ವಜನಿಕರು ಮತ್ತು ಕೆಲವು ಸಂಸ್ಥೆಗಳಿಂದ ಡಿಪಿಎಆರ್ ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.