ದೇಶಪೋಷಕರು ಹೆಣ್ಣು ಮಕ್ಕಳಿಗೆ ಸಭ್ಯತೆಯಿಂದ ವರ್ತಿಸಲು ಹೇಳಿಕೊಟ್ಟರೆ ಅತ್ಯಾಚಾರ ಪ್ರಕರಣಗಳು ನಿಲ್ಲುತ್ತವೆ: ಬಿಜೆಪಿ ಶಾಸಕ
ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಸಭ್ಯತೆಯಿಂದ ವರ್ತಿಸುವುದನ್ನು ಕಲಿಸಿದರೆ ಸಮಾಜದಲ್ಲಿ ನಡೆಯುವ ಅತ್ಯಾಚಾರ ಪ್ರಕರಣಗಳನ್ನು ನಿಲ್ಲಿಸಲು ಸಾಧ್ಯ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿದ್ದಾರೆ.