ಸಿನಿಮಾ ಸುದ್ದಿದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ಕಿಡಿ: 'ಕನಿಷ್ಟ ಸಭ್ಯತೆ ಇರಲಿ'; ನಟಿ ರಕ್ಷಿತಾ decency ಪಾಠ ಮಾಡಿದ್ಯಾರಿಗೆ?
ನಟಿ ರಮ್ಯಾ ಅವರು, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆಂದು ಪೋಸ್ಟ್ ಶೇರ್ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ನಟ ದರ್ಶನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಅವರಿಗೆ ಕೆಟ್ಟದಾಗಿ ಕಾಮೆಂಟ್ಸ್ ಮಾಡಿದ್ದಾರೆ.