ದೇಶ"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ
"ಬಾಬಾ ರಾಮದೇವ್ ಬಗ್ಗೆ ಹೇಳುವುದಾದರೆ, ಅವರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ಅವರು ತಾವು ಧರಿಸುವ ಕೇಸರಿ ನಿಲುವಂಗಿಗಳನ್ನು ಅವಮಾನಿಸಿದ್ದಾರೆ" ಎಂದು ಕಂಗನಾ ಕಿಡಿ ಕಾರಿದ್ದಾರೆ.