ಸಮಗ್ರ ಅಭಿವೃದ್ಧಿ

ಬೆಂಗಳೂರನ್ನು ನಾಲ್ಕೂ ದಿಕ್ಕುಗಳಿಂದ ಅಭಿವೃದ್ಧಿ ಮಾಡುವ ಉದ್ದೇಶ ಇದೆ: ಸಿಎಂ ಬೊಮ್ಮಾಯಿ
ರಾಜ್ಯದ ರಾಜಧಾನಿ ಬೆಂಗಳೂರನ್ನು ನಾಲ್ಕೂ ದಿಕ್ಕುಗಳಲ್ಲಿ ಅಭಿವೃದ್ಧಿಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು ಸಮಗ್ರ ಅಭಿವೃದ್ಧಿಗೆ 'ವಿಷನ್ ಡಾಕ್ಯುಮೆಂಟ್' ಸಿದ್ಧಪಡಿಸಲಾಗಿದೆ: ಸಿಎಂ ಬೊಮ್ಮಾಯಿ
ಬೆಂಗಳೂರು ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಸಮಗ್ರ ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಿದ್ದು, ಮುಂದಿನ ದಿನಗಳಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.

