ಸಮಯ

ಜಗತ್ತಿನಲ್ಲಿ ಅತ್ಯಂತ ಪ್ರಬಲವಾದ ಕರೆನ್ಸಿ ಯಾವುದು ಗೊತ್ತಾ? (ಹಣಕ್ಲಾಸು)
ಜಗತ್ತಿನ ಬಹುಪಾಲು ಜನ ಸಮಯವನ್ನು ವಿನಿಮಯವನ್ನಾಗಿ ಬಳಸುತ್ತಾರೆ. ಅಂದರೆ ಭಗವಂತ ಅವರಿಗೆ ನೀಡಿರುವ ಸಮಯವನ್ನು ಟ್ರೇಡ್ ಮಾಡುತ್ತಾರೆ. ಇನ್ನೂ ಸರಳವಾಗಿ ಹೇಳಬೇಕೆಂದರೆ ದಿನದಲ್ಲಿನ 24 ಗಂಟೆಗಳಲ್ಲಿ 8 ಗಂಟೆಯನ್ನು ಮಾರಾಟ ಮಾಡುತ್ತಾರೆ.

ಭಾರೀ ಟ್ರಾಫಿಕ್, ಅಧಿಕ ತಾಪಮಾನ: Aero India ಪ್ರದರ್ಶನ ಸ್ಥಳ, ಸಮಯ ಬದಲಾಯಿಸಲು ಸಲಹೆ!
ಬೆಂಗಳೂರು ನಗರದ ಅನಿಯಂತ್ರಿತ ಬೆಳವಣಿಗೆ ಮತ್ತು ಅದರ ಟ್ರಾಫಿಕ್ ಕಿರಿಕಿರಿ ಕಾರಣದಿಂದಾಗಿ ಏರ್‌ಶೋ ಆಯೋಜಿಸಲು ಇನ್ನು ಮುಂದೆ ಈ ಸ್ಥಳ ಸೂಕ್ತವಲ್ಲ ಎಂದು ತೋರಿಸಿದೆ.

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಪ್ರತಿ ಸೋಮವಾರ ಮುಂಜಾನೆ 4.15 ರಿಂದಲೇ ಮೆಟ್ರೋ ಸಂಚಾರ ಆರಂಭ!
ಜನಸಂದಣಿ ಆಧರಿಸಿ ಬಿಎಂಆರ್'ಸಿಎಲ್ ಪ್ರತಿ ಸೋಮವಾರದಂದು ಮೆಟ್ರೋ ಸಮಯದಲ್ಲಿ ಬದಲಾವಣೆ ಮಾಡಿದೆ.

ರಾತ್ರಿ 10 ಗಂಟೆವರೆಗೂ ಪಾರ್ಕ್ ತೆರೆಯೋದು ಬೇಡ: ಬೆಂಗಳೂರು ಬಿಜೆಪಿ ಶಾಸಕರಿಂದ BBMP ಅಯುಕ್ತರಿಗೆ ಮನವಿ
ಕಾರ್ಮಿಕರು ಮೂರು ಪಾಳಿಯಲ್ಲಿ ಕೆಲಸ ಮಾಡಬೇಕು. ಉದ್ಯಾನವನಗಳು ದಿನವಿಡೀ ತೆರೆದಿರಲು ಅವಕಾಶ ನೀಡಿದರೆ ಸ್ವಚ್ಛತೆ ಮತ್ತು ನಿರ್ವಹಣೆ ಹೆಚ್ಚುವರಿ ಹೊರೆಯಾಗಲಿದೆ.

ಶಾಲಾ ಸಮಯ ಬದಲಾವಣೆ: ಸಮಗ್ರ ವರದಿ ಸಲ್ಲಿಸಲು ಸರ್ಕಾರಕ್ಕೆ 8 ವಾರಗಳ ಕಾಲಾವಕಾಶ ನೀಡಿದ ಹೈಕೋರ್ಟ್
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿತ್ಯ ಉಂಟಾಗುತ್ತಿರುವ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು ಮತ್ತು ವಿವಿಧ ಕಂಪೆನಿಗಳ ಕೆಲಸದ ಅವಧಿ ಬದಲಾವಣೆ ಮಾಡುವ ಸಾಧ್ಯತೆಯ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸಮಗ್ರವಾದ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮತ್ತೆ 8 ವಾರಗಳ ಕಾಲಾವಕಾಶ ನೀಡಿದೆ.

ಕಲಾಪದ ಎಲ್ಲಾ ದಿನಗಳು ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ: ಸ್ಪೀಕರ್ ಯುಟಿ ಖಾದರ್
ಕಲಾಪದ ಎಲ್ಲಾ ದಿನಗಳಲ್ಲೂ ನಿಗದಿತ ಸಮಯಕ್ಕೆ ಬರುವ ಶಾಸಕರಿಗೆ ಬಹುಮಾನ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಬುಧವಾರ ಹೇಳಿದರು.

ನಮ್ಮ ಮೆಟ್ರೋ ಸೇವೆಯನ್ನು ಬೆಳಗ್ಗೆ 5 ರಿಂದ ರಾತ್ರಿ 10 ರವರೆಗೆ ವಿಸ್ತರಿಸಲು ಸಂಸದ ಪಿಸಿ ಮೋಹನ್ ಒತ್ತಾಯ
ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ ರೈಲು ಸೇವೆಯನ್ನು ರಾತ್ರಿ 10 ಗಂಟೆಯ ತನಕ ವಿಸ್ತರಣೆ ಮಾಡಬೇಕು ಎಂದು ಬಿಎಂಆರ್‌ಸಿಎಲ್‌ಗೆ ಮನವಿ ಮಾಡಲಾಗಿದೆ.

ಸಮಯ ಮತ್ತು ಬೇರೆ ದೇಶಗಳಿಗೆ ತಕ್ಕಂತೆ ಹಣದ ಮೌಲ್ಯ ಬದಲಾಗುವುದೇಕೆ?
ಹಣಕ್ಲಾಸು-ರಂಗಸ್ವಾಮಿ ಮೂಕನಹಳ್ಳಿ

ಸಂಸದರಿಗೆ ಪ್ರಧಾನಿ ಭೇಟಿಗೆ ಸಮಯ ಕೇಳುವ ತಾಕತ್ತಿಲ್ಲ: ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್
ಒಬ್ಬರು ಹುಬ್ಬಳ್ಳಿಯಲ್ಲಿ ಮತ್ತೋಬ್ಬರು ಬೆಂಗಳೂರಿನಲ್ಲಿ ಕುಳಿತಿದ್ದೀರಿ? ದೆಹಲಿಗೆ ಹೋಗಿ ಪ್ರಧಾನಿ ಭೇಟಿಗೆ ಸಮಯ ನಿಗದಿ ಮಾಡಿ.ಸಂಸದರು ತಮ್ಮ ತಾಕತ್ತು ಪ್ರದರ್ಶಿಸಲಿ.ಕೇಂದ್ರದಿಂದ 10,000 ಕೋಟಿ ಪರಿಹಾರ ತರಲಿ ಎಂದು ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೇಂದ್ರ ಸಚಿವರಿಗೆ ಸವಾಲು ಹಾಕಿದ್ದಾರೆ.

