ರಾಜ್ಯಆ.24ಕ್ಕೆ ಸಂತೋಷ್ ತಮ್ಮಯ್ಯ ಅವರ ಸಮರ ಭೈರವಿ ಪುಸ್ತಕ ಬಿಡುಗಡೆ
ಸಂತೋಷ್ ತಮ್ಮಯ್ಯ ಅವರ ಕೃತಿ ಸಮರ ಭೈರವಿ ಆ.24 ರಂದು ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಸಂಜೆ: 5ಕ್ಕೆ ಬಿಡುಗಡೆಯಾಗಲಿದೆ. ರಣರಂಗದಲ್ಲಿ ವಿಸ್ಮೃತಿಯನ್ನು ತೊಲಗಿಸಿದ ಕೃಷ್ಣನ ಜನ್ಮದಿನವನ್ನು, ರಣರಂಗದ ಅಮರಸ್ಮೃತಿಗಳೊಂದಿಗೆ ಆಚರಿಸೋಣ...