ಸಮರ್ಜಿತ್ ಲಂಕೇಶ್
ಭರತ್ ನಾವುಂದ ನಿರ್ದೇಶನದ 'ಗುಡ್ಡದ ಭೂತ' ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಸಮರ್ಜಿತ್ ಲಂಕೇಶ್ ಎಂಟ್ರಿ!
ಚಿತ್ರದ ಮತ್ತೊಂದು ಕುತೂಹಲಕಾರಿ ಅಂಶವೆಂದರೆ, ರಂಗಶಂಕರ ಮತ್ತು ನೀನಾಸಂಗೆ ಸಂಬಂಧಿಸಿದ ಕಲಾವಿದರು ಸೇರಿದಂತೆ ರಂಗಭೂಮಿಯ ಹಲವಾರು ಕಲಾವಿದರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

'ಗೌರಿ' ಚಿತ್ರಕ್ಕಾಗಿ SIIMA ಅತ್ಯುತ್ತಮ ಚೊಚ್ಚಲ ನಟ; ಲುಮಿಯರ್ ರಾಷ್ಟ್ರೀಯ ಪ್ರಶಸ್ತಿ ಪಡೆದ ಸಮರ್ಜಿತ್ ಲಂಕೇಶ್!
ಉದಯೋನ್ಮುಖ ನಟ ಸಮರ್ಜಿತ್ ಲಂಕೇಶ್ ಅವರು ತಮ್ಮ ವೃತ್ತಿಜೀವನಕ್ಕೆ ಮತ್ತೊಂದು ಗರಿ ಸೇರಿಸಿದ್ದಾರೆ.

ನಂದ ಕಿಶೋರ್ ನಿರ್ದೇಶನದ, ಮೋಹನ್ ಲಾಲ್ ನಟನೆಯ 'ವೃಷಭ' ಚಿತ್ರದಲ್ಲಿ ಸಮರ್ಜಿತ್ ಲಂಕೇಶ್?
ಚಿತ್ರದಲ್ಲಿ ರಾಗಿಣಿ ದ್ವಿವೇದಿ, ಸಿ ಚಂದ್ರಕಾಂತ್, ರಾಮಚಂದ್ರರಾಜು, ನೇಹಾ ಸಕ್ಸೇನಾ, ಯಶೋಧ, ಮತ್ತು ಸಂಜಯ್ ಕೃಷ್ಣ ಮುಂತಾದವರು ನಟಿಸಿದ್ದಾರೆ.

ದಕ್ಷಿಣ ಭಾರತದ ಬಿಗ್ ಬ್ಯಾನರ್ 'ಲೈಕಾ ಪ್ರೊಡಕ್ಷನ್ಸ್' ಜೊತೆ ಸಮರ್ಜಿತ್ ಸಿನಿಮಾ?
ಗೌರಿ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ಸಮರ್ಜಿತ್ ಅವರಿಗೆ ಬಾಲಿವುಡ್ ಅಷ್ಟೇ ಅಲ್ಲದೆ, ಪಕ್ಕದ ತೆಲುಗು ಮತ್ತು ತಮಿಳು ಚಿತ್ರರಂಗದಿಂದಲೂ ಆಫರ್‌ಗಳು ಬರುತ್ತಿದ್ದು, ಪರಭಾಷೆಯ ಕಡೆ ಸಮರ್ಜಿತ್ ಗಮನ ಹರಿಸುತ್ತಿದ್ದಾರೆ.

ಗೌರಿ ಚಿತ್ರದ ಟ್ರೈಲರ್

'ಗೌರಿ' ಚಿತ್ರದ ಸಂಗೀತ, ನೃತ್ಯ ಯುವಜನತೆಯ ಮನ ಸೆಳೆದಿದೆ: ಸಮರ್ಜಿತ್ ಲಂಕೇಶ್
ಇಂದ್ರಜಿತ್ ಲಂಕೇಶ್ ನಿರ್ದೇಶನದ ಸಮರ್ಜಿತ್ ಮೊದಲ ಬಾರಿಗೆ ನಾಯಕ ನಟರಾಗಿ ಅಭಿನಯಿಸಿರುವ ಮ್ಯೂಸಿಕಲ್ ಸಿನಿಮಾ 'ಗೌರಿ' ಆಕರ್ಷಕ ಹಾಡುಗಳಿಂದ ಗಮನ ಸೆಳೆದಿದೆ.

ಇಂದ್ರಜಿತ್ ಲಂಕೇಶ್ ನಿರ್ದೇಶನದ 'ಗೌರಿ' ಚಿತ್ರದ ಆಡಿಯೋ ಹಕ್ಕು ಆನಂದ್ ಆಡಿಯೋ ಸಂಸ್ಥೆ ಪಾಲು
ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರದಲ್ಲಿ ಇಂದ್ರಜಿತ್ ಅವರ ಮಗ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿದ್ದು, ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದೀಗ ಚಿತ್ರದ ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋ ಸಂಸ್ಥೆಯು ಪಡೆದುಕೊಂಡಿದ್ದು, ಹೊಸಬರ ಚಿತ್ರಕ್ಕೆ 1 ಕೋಟಿ ರೂ.ಗೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇಂದ್ರಜಿತ್ ಲಂಕೇಶ್ ಪುತ್ರನ ಚೊಚ್ಚಲ ಅಭಿನಯದ 'ಗೌರಿ' ಚಿತ್ರದ ಟೀಸರ್

'ಗೌರಿ' ಮೂಲಕ ನಟನೆ ಜೊತೆ ಗಾಯಕರಾಗಿಯೂ ಅದೃಷ್ಟ ಪರೀಕ್ಷೆಗಿಳಿದ ಸಮರ್ಜಿತ್ ಲಂಕೇಶ್!
ತಮ್ಮ ತಂದೆ ಇಂದ್ರಜಿತ್ ಲಂಕೇಶ್ ಅವರ ನಿರ್ದೇಶನದ 'ಗೌರಿ' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಸಮರ್ಜಿತ್ ಲಂಕೇಶ್ ನಟನಾಗಿ ಪದಾರ್ಪಣೆ ಮಾಡುತ್ತಿರುವುದಲ್ಲದೆ, ತಮ್ಮ ಮೊದಲ ಚಿತ್ರದಲ್ಲೇ ತಮ್ಮ ಗಾಯನ ಪ್ರತಿಭೆಯನ್ನು ಅನಾವರಣಗೊಳಿಸುತ್ತಿದ್ದಾರೆ.

