ಗೋವಾ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷ, ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಎಲ್ವಿಸ್ ಗೋಮ್ಸ್ ಅವರು ಬಂಧನದ ಭೀತಿ ಎದುರಿಸುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದೆ.