ರಾಜಕೀಯದಾವಣಗೆರೆ ದಕ್ಷಿಣದಿಂದ ಸಮರ್ಥ್ ಸ್ಪರ್ಧೆ: ವಂಶಪಾರಂಪರ್ಯ ರಾಜಕಾರಣಕ್ಕೆ ಮಣೆ ಹಾಕುತ್ತಾರಾ ಮತದಾರರು?
ಸಮರ್ಥ್ ಈ ಉಪಚುನಾವಣೆಯಲ್ಲಿ ಸೋತರೆ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.