ರಾಜ್ಯಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಸಿ; 'ಲೋಡ್ ಶೆಡ್ಡಿಂಗ್' ಬಿಸಿ ತಟ್ಟದಂತೆ ಕ್ರಮ ವಹಿಸಿ: ಅಧಿಕಾರಿಗಳಿಗೆ ಸಚಿವ ಕೆ.ಜೆ ಜಾರ್ಜ್ ಸೂಚನೆ
ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಕೃಷಿ ಪಂಪ್ ಸೆಟ್ಗಳಿಗೆ ಕುಸುಮ್-ಸಿ ಯೋಜನೆಯಡಿ ಹಗಲು ಹೊತ್ತಿನಲ್ಲಿ 7 ಗಂಟೆ ನಿರಂತರವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು.