ಸಿನಿಮಾ ಸುದ್ದಿದರ್ಶನ್-ಸುದೀಪ್ ಜಗಳ ಬಗೆಹರಿಸಿ ಎಂದ ಅಭಿಮಾನಿಗೆ ಸುಮಲತಾ ಅಂಬರೀಷ್ ಕೊಟ್ಟ ಉತ್ತರ ಏನು?
ನಟ ದರ್ಶನ್ ಹಾಗೂ ನಟ ಸುದೀಪ್ ಅವರ ನಡುವಿನ ಸಂಘರ್ಷವನ್ನು ಬಗೆಹರಿಸುವಂತೆ ಅಂಬರೀಷ್ ಅವರಿಗೆ ಹೇಳಿ ಎಂದು ಅಭಿಮಾನಿಯೊಬ್ಬ ಮಾಡಿದ್ದ ಟ್ವೀಟ್ ಗೆ ಅಂಬರೀಷ್ ಅವರ ಪತ್ನಿ ಸುಮಲತಾ ಅಂಬರೀಷ್ ಅವರು ಅದೇ ಧಾಟಿಯಲ್ಲೇ ಉತ್ತರಿಸಿದ್ದಾರೆ.