ರಾಜ್ಯಸಮಸ್ತ ಕೇರಳ ಜಂ-ಇಯ್ಯತುಲ್ ಉಲೇಮಾ ಸಂಘಟನೆಯ ಶೈಕ್ಷಣಿಕ ಕಾರ್ಯಗಳ ಬಗ್ಗೆ ಸಿಎಂ ಮೆಚ್ಚುಗೆ
ಧಾರ್ಮಿಕ ಮತ್ತು ಜಾತ್ಯತೀತ ಶಿಕ್ಷಣವನ್ನು ಸಂಯೋಜಿಸುವಲ್ಲಿ ಸಮಸ್ತ ಸಂಘಟನೆ ಮಾದರಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಸಮಸ್ತ ಕೇರಳ ಜಂ-ಇಯ್ಯತುಲ್ ಉಲೇಮಾ ಕೈಗೊಂಡಿರುವ ಶೈಕ್ಷಣಿಕ ಚಟುವಟಿಕೆಗಳನ್ನು ಶ್ಲಾಘಿಸಿದರು..