ಸಮಸ್ಯೆ

ಮಾಧ್ಯಮ ರಾಜಕೀಯದ ಸಮಾನಾಂತರ ಶಕ್ತಿ; ಪತ್ರಕರ್ತರ ಸಮಸ್ಯೆಗಳಿಗೆ ಕಾನೂನು ಚೌಕಟ್ಟಿನಲ್ಲಿ ನೆರವು: ಸಿಎಂ ಡಿ.ಕೆ ಶಿವಕುಮಾರ್
ನಿಮ್ಮದೊಂದು ಚಿತ್ರ ಒಂದು ವರ್ಷದ್ದಾಗಿರಬಹುದು, 50, 100 ವರ್ಷದ್ದಾಗಿರಬಹುದು ಅಥವಾ ಅದಕ್ಕಿಂತಲೂ ಹಳೆಯದಾಗಿರಬಹುದು. ಆದರೆ ಅದು ಒಬ್ಬ ವ್ಯಕ್ತಿಯ ಇತಿಹಾಸವನ್ನು ಬರೆಯುವಂತ ಸಾಕ್ಷಿಯಾಗುತ್ತದೆ.

ಸಂಡೂರು ನಿವಾಸಿಗಳಿಗೆ ಸಂಕಷ್ಟ ತಂದೊಡ್ಡಿದ ಗಣಿಗಾರಿಕೆ: ಧೂಳಿನ ಮಜ್ಜನ; ನೀರು, ನೈರ್ಮಲ್ಯದ ಸಮಸ್ಯೆ ತಾಂಡವ!
ಸಂಡೂರಿನಲ್ಲಿ ವಾಯು ಗುಣಮಟ್ಟದ ಮೇಲ್ವಿಚಾರಣಾ ಕೇಂದ್ರವಿಲ್ಲ, ಆದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಬಳ್ಳಾರಿ ನಗರದ ಕುವೆಂಪುನಗರದಲ್ಲಿ ಹಸ್ತಚಾಲಿತವಾಗಿ ನಿರ್ವಹಿಸುವ ಒಂದು ಕೇಂದ್ರವು ಸಂಡೂರಿನಿಂದ ಸುಮಾರು 50 ಕಿ.ಮೀ ದೂರದಲ್ಲಿದೆ.

ಒಣ ಚರ್ಮ ಅಥವಾ ಡ್ರೈ ಸ್ಕಿನ್ ಸಮಸ್ಯೆ (ಕುಶಲವೇ ಕ್ಷೇಮವೇ)
ಒಣ ಚರ್ಮ ಇತ್ತೀಚೆಗೆ ಹಲವಾರು ಜನರಲ್ಲಿ ಕಂಡುಬರುತ್ತಿದೆ. ಹೀಗಾಗಿ ಇದೊಂದು ಸಾಮಾನ್ಯ ಸಮಸ್ಯೆ ಎನ್ನುವಂತೆಯೇ ಆಗಿದೆ. ಸ್ತ್ರೀ ಪುರುಷರಿಬ್ಬರಲ್ಲಿಯೂ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ.

ಲ್ಯಾಂಡಿಂಗ್ ಪ್ರಕ್ರಿಯೆಗೂ ಮುನ್ನ ರಷ್ಯಾದ ಲುನಾ-25 ಗೆ ಎದುರಾಯ್ತು ಸಮಸ್ಯೆ!
ಚಂದ್ರನ ಮೇಲ್ಮೈನಲ್ಲಿ ಲ್ಯಾಂಡಿಂಗ್ ಪ್ರಕ್ರಿಯೆಗೂ ಮುನ್ನ ರಷ್ಯಾದ ಲುನಾ-25 ಪ್ರೋಬ್ ಗೆ ತುರ್ತಾಗಿ ಬಗೆಹರಿಸಬೇಕಾದ ಸಮಸ್ಯೆ ಎದುರಾಗಿದೆ.

'ಸೂಪರ್ ಸ್ಟಾರ್’ ಟ್ಯಾಗ್ ಯಾವಾಗಲೂ ಸಮಸ್ಯೆಯೇ: ರಜನೀಕಾಂತ್ ಅಚ್ಚರಿ ಹೇಳಿಕೆ!
'ಸೂಪರ್ ಸ್ಟಾರ್' ರಜನಿಕಾಂತ್ ನಟಿಸಿರುವ, ಸನ್ ಪಿಕ್ಚರ್ಸ್ ನಿರ್ಮಾಣದ 'ಜೈಲರ್' ಚಿತ್ರದ ಆಡಿಯೋ ಲಾಂಚ್ ಅದ್ಧೂರಿಯಾಗಿ ಚೆನ್ನೈನಲ್ಲಿ ನಡೆದಿದೆ. ರಜನಿ ಸಿನಿಮಾಗಳ ಇವೆಂಟ್‌ನಲ್ಲಿ ಅವರ ಭಾಷಣವೇ ಹೈಲೈಟ್ ಆಗಿದೆ.

ಶಕ್ತಿ ಯೋಜನೆ: ಬಸ್ ನಲ್ಲಿ ಬಿಎಂಟಿಸಿ ಎಂಡಿ ಸತ್ಯವತಿ ರೌಂಡ್ಸ್, ಸಿಬ್ಬಂದಿ ಕಾರ್ಯವೈಖರಿ ಪರಿಶೀಲನೆ
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯದ ಶಕ್ತಿ ಯೋಜನೆಯಡಿಯಲ್ಲಿ ನಿರ್ವಾಹಕರು ಮಹಿಳೆಯರಿಕೆ ಟಿಕೆಟ್ ವಿತರಿಸುವ, ಮಹಿಳಾ ಪ್ರಯಾಣಿಕರ ಜೊತೆ ವರ್ತನೆ ಸೇರಿದಂತೆ ವಿವಿಧ ಅಂಶಘಳ ಬಗ್ಗೆ ನಿಗಮದ ವ್ಯವಸ್ಥಾಪ ನಿರ್ದೇಶಕಿ ಜಿ.ಸತ್ಯವತಿ ಅವರು ಖುದ್ದು ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವ ಮೂಲಕ ಪರಿಶೀಲನೆ ನಡೆಸಿದರು.

ಮೋದಿ ತಮ್ಮ ಕಷ್ಟವನ್ನು ಜನರ ಬಳಿ ಹೇಳುತ್ತಾರೆಯೇ ಹೊರತು ಅವರ ಸಂಕಟ ಕೇಳೋಲ್ಲ: ಪ್ರಿಯಾಂಕಾ ಗಾಂಧಿ
ಜನರ ಕಷ್ಟಗಳನ್ನು ಆಲಿಸುವ ಹಲವು ಪ್ರಧಾನಿಗಳನ್ನು ನೋಡಿದ್ದೇನೆ. ಆದರೆ, ಜನರೆದುರು ತನ್ನ ಕಷ್ಟಗಳನ್ನು ಹೇಳಿಕೊಳ್ಳುವ ಪ್ರಧಾನಿಯನ್ನು ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಸರ್ಕಾರಿ ವಿದ್ಯಾರ್ಥಿವೇತನದ ನಿರೀಕ್ಷೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು: ಕಾಲೇಜು ಶುಲ್ಕ ಪಾವತಿಸದ ವಿದ್ಯಾರ್ಥಿಗಳ ಮೇಲೆ ಶಿಕ್ಷಣ ಸಂಸ್ಥೆಗಳ ಒತ್ತಡ
ವಿದ್ಯಾರ್ಥಿವೇತನ ಪಾವರ್ತಿಯಾಗದೇ ಇರುವುದರಿಂದ ವಿದ್ಯಾರ್ಥಿಗಳು ಕಾಲೇಜು ಶುಲ್ಕವನ್ನು ಭರಿಸಿಲ್ಲ. ಇದರಿಂದಾಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಅಂಕ ಪತ್ರಗಳನ್ನು ನೀಡಿಲ್ಲ,

ವೃತ್ತಿಯ ಪಾವಿತ್ರ್ಯತೆ ಎತ್ತಿ ಹಿಡಿದ ಹೃದ್ರೋಗ ತಜ್ಞ ಪದ್ಮನಾಭ ಕಾಮತ್; ಇವರ ನಿಸ್ವಾರ್ಥ ಸೇವೆ ಜನರ ಮೆಚ್ಚುಗೆಗೆ ಪಾತ್ರ!
ಮಂಗಳೂರಿನ ಪ್ರಸಿದ್ಧ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್. ಇವರ ನಿಸ್ವಾರ್ಥ ಸೇವೆಗೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಹೃದಯವಂತ ವೈದ್ಯರಾಗಿರುವ ಇವರು ವೃತ್ತಿಯ ಪಾವಿತ್ರ್ಯವನ್ನು ಎತ್ತಿಹಿಡಿದಿದ್ದಾರೆ.

