ಆರ್ಎಸ್ಎಸ್-ಬಿಜೆಪಿ ವಾರ್ಷಿಕ ಸಮಸ್ವಯ ಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಸ್ವಯಂ ಸೇವಕ ಎಂದು ಹೇಳಿಕೊಳ್ಳುವುದಕ್ಕೆ ಹೆಮ್ಮೆಯಾಗುತ್ತದೆ ಎಂದು ಹೇಳಿದ್ದಾರೆ.