ಜಿಲ್ಲಾ ಸುದ್ದಿಬದಲಾವಣೆಗೆ ತಕ್ಕಂತೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿ: ಕಾಗೋಡು ತಿಮ್ಮಪ್ಪ
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆ ಹಾಗೂ ಸಾಗುತ್ತಿರುವ ವೇಗಕ್ಕೆ ನಮ್ಮ ವಿದ್ಯಾರ್ಥಿಗಳನ್ನು ಅಣಿಗೊಳಿಸುವುದು ಶಿಕ್ಷಣ ಸಂಸ್ಥೆಗಳ ಕರ್ತವ್ಯ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಕರೆ ನೀಡಿದ್ದಾರೆ...