ಮಹತ್ವದ ಬೆಳವಣಿಗೆಯೊಂದರಲ್ಲಿ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಸಿಎಂ ಅಖಿಲೇಶ್ ಯಾದವ್ ಅವರ ಉಚ್ಚಾಟನೆ ಆದೇಶವನ್ನು ವಾಪಸ್ ಪಡೆದಿದ್ದಾರೆ.