ಸಿನಿಮಾ ಸುದ್ದಿಸ್ಯಾಂಡಲ್ ವುಡ್ ನಟ ಚಿರು ಸರ್ಜಾ ಅಗಲಿ ಒಂದು ವರ್ಷ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ
ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ನಿಧನರಾಗಿ ಇಂದಿಗೆ(ಜೂನ್ 7)ಒಂದು ವರ್ಷವಾಗಿದೆ. ಕಳೆದ ವರ್ಷ ಇದೇ ದಿನ ಇದ್ದಕ್ಕಿದ್ದಂತೆ ಅವರು ಹೃದಯಾಘಾತದಿಂದ ನಿಧನರಾಗಿ ಅವರ ಕುಟುಂಬದವರನ್ನು, ಅಭಿಮಾನಿಗಳನ್ನು ದುಃಖದ ಸಾಗರದಲ್ಲಿ ಮುಳುಗಿಸಿದ್ದರು.