ರಾಜ್ಯಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಆದೇಶ; ದೇವಸ್ಥಾನ ಪ್ರವೇಶಕ್ಕೆ ಎಲ್ಲಾ ಭಕ್ತರಿಗೂ ಸಮಾನ ಅವಕಾಶ
ಶಾಸಕ ಪ್ರದೀಪ್ ಈಶ್ವರ್ ಅವರ ಆದೇಶದ ಪ್ರಕಾರ ಈ ನಿರ್ದೇಶನ ನೀಡುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ಮುಜರಾಯಿ ಮತ್ತು ಖಾಸಗಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವುದು ಭಕ್ತರ ಹಕ್ಕು. ದೇವರ ದೃಷ್ಟಿಯಲ್ಲಿ ಎಲ್ಲ ಭಕ್ತರು ಸಮಾನರು.