ತಾಲಿಬಾನ್ ಎಂಬ ಉಗ್ರ ಸಂಘಟನೆಯನ್ನು ಹುಟ್ಟುಹಾಕಿ ಸಾವಿರಾರು ಅಮಾಯಕರ ಸಾವಿಗೆ ಕಾರಣನಾಗಿದ್ದ ಪಾಕಿಸ್ತಾನ ಮೂಲದ ಉಗ್ರ ಮೌಲಾನಾ ಸಮೀ-ಉಲ್ ಹಕ್ ಅಪರಿಚಿತರು ಅವನದೇ ಮನೆಯಲ್ಲಿ ಚಾಕು ಇರಿದು ಕೊಂದು ಹಾಕಿದ್ದಾರೆ.