ಸಮಿತ್ ದ್ರಾವಿಡ್

Maharaja Trophy KSCA T20: ಸಮಿತ್ ದ್ರಾವಿಡ್ ಆಲ್‌ರೌಂಡ್ ಪ್ರದರ್ಶನ ವ್ಯರ್ಥ; ಪ್ರಶಸ್ತಿ ಮುಡಿಗೇರಿಸಿಕೊಂಡ ಶಿವಮೊಗ್ಗ ಯೋಧಾಸ್!
ಭಾರತದ ದಂತಕಥೆ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಅವರ ಅತ್ಯುತ್ತಮ ಆಲ್‌ರೌಂಡ್ ಪ್ರದರ್ಶನ ನೀಡಿದರೂ, ಅವರ ತಂಡ ಬೆಂಗಳೂರು ಬ್ಲಾಸ್ಟರ್ಸ್, ಶಿವಮೊಗ್ಗ ಯೋಧಾಸ್ ವಿರುದ್ಧ ಫೈನಲ್‌ನಲ್ಲಿ ಸೋತಿತು.

Maharaja trophy 2026: '360-ಡಿಗ್ರಿ' ಬ್ಯಾಟಿಂಗ್ ಮೂಲಕ ಮಿಂಚಿದ ರಾಹುಲ್ ದ್ರಾವಿಡ್ ಪುತ್ರ ಸಮಿತ್!
ಈ ಗೆಲುವಿನ ಮೂಲಕ ಬೆಂಗಳೂರು ಬ್ಲಾಸ್ಟರ್ಸ್ ತಂಡ ಆಡಿರುವ ಏಳು ಪಂದ್ಯಗಳಲ್ಲಿ ಆರನೇ ಗೆಲುವು ಸಾಧಿಸಿದ್ದು, ತಂಡ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

Ranji trophy: ಕರ್ನಾಟಕ ರಣಜಿ ತಂಡದಲ್ಲಿ ರಾಹುಲ್ ದ್ರಾವಿಡ್ ಪುತ್ರ ಸಮಿತ್ ಗೆ ಸ್ಥಾನ!
ಇದೇ ಅಕ್ಟೋಬರ್ ನಲ್ಲಿ ಆರಂಭವಾಗಲಿರುವ Ranji trophy ಟೂರ್ನಿಗೆ ಕರ್ನಾಟಕ ತಂಡದ ಸಂಭವನೀಯ ಆಟಗಾರರ ಪಟ್ಟಿ ಬಿಡುಗಡೆಯಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿ: ಭಾರತ U-19 ತಂಡದಲ್ಲಿ ರಾಹುಲ್ ದ್ರಾವಿಡ್ ಪುತ್ರ ಸಮಿತ್ ಗೆ ಸ್ಥಾನ!
ಸೆಪ್ಟೆಂಬರ್ 21, 23 ಮತ್ತು 26 ರಂದು ಪುದುಚೇರಿಯಲ್ಲಿ 50-ಓವರ್‌ಗಳ ಮೂರು ಪಂದ್ಯಗಳಲ್ಲಿ ಆಸ್ಟ್ರೇಲಿಯಾ U-19 ತಂಡವನ್ನು ಭಾರತದ U-19 ತಂಡ ಎದುರಿಸಲಿದೆ. ನಂತರ ಚೆನ್ನೈನಲ್ಲಿ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 7 ರಂದು ಎರಡು ನಾಲ್ಕು ದಿನಗಳ ಪಂದ್ಯಗಳು ನಡೆಯಲಿವೆ.

ತಂದೆ ಹಾದಿಯಲ್ಲಿ ಸಾಗಿದ ಮಗ! ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್ ದ್ವಿಶತಕ
ಭಾರತದ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಅವರು ವಯೋಮಿತಿ ಪಂದ್ಯವೊಂದರಲ್ಲಿ ದ್ವಿಶತಕ ಸಿಡಿಸಿದ್ದಾರೆ. ಆ ಮೂಲಕ ತಂದೆ ನಡೆದು ಬಂದ ಹಾದಿಯಲ್ಲಿ ತಮ್ಮ ಪುತ್ರ ದಿಟ್ಟ ಹೆಜ್ಜೆಇಟ್ಟಿದ್ದಾರೆ ಎನ್ನಲಾಗಿದೆ.

