ದೇಶ'ದೇಶಭಕ್ತ ಎಂಬ ಕಾರಣಕ್ಕೆ ಶಿಕ್ಷೆಯಾಗುತ್ತಿದೆ', ಆರ್ಯನ್ ಖಾನ್ ಪ್ರಕರಣದಲ್ಲಿ ನಾನು 'ನಿರಪರಾಧಿ': ಸಮೀರ್ ವಾಂಖೆಡೆ
ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನದ ಪ್ರಕರಣದಲ್ಲಿ ನಾನು ನಿರಪರಾಧಿ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮುಖ್ಯಸ್ಥರಾಗಿದ್ದ ಐಆರ್ಎಸ್ ಅಧಿಕಾರಿ ಸಮೀರ್ ವಾಂಖೆಡೆ ಹೇಳಿದ್ದು ನಾನು 'ದೇಶಭಕ್ತನಾಗಿದ್ದಕ್ಕಾಗಿ ಶಿಕ್ಷೆಯಾಗುತ್ತಿದೆ' ಎಂದು ಹೇಳಿದರು.