ಸಮುದಾಯ ಹಂತ

ಕರ್ನಾಟಕದಲ್ಲಿ ಶೇ.70ರಷ್ಟು ಕೊರೋನಾ ಪ್ರಕರಣಕ್ಕೆ ಟ್ರಾವೆಲ್ ಹಿಸ್ಚರಿಯೇ ಇಲ್ಲ!
ರಾಜ್ಯ

ಕರ್ನಾಟಕದಲ್ಲಿ ಶೇ.70ರಷ್ಟು ಕೊರೋನಾ ಪ್ರಕರಣಕ್ಕೆ ಟ್ರಾವೆಲ್ ಹಿಸ್ಚರಿಯೇ ಇಲ್ಲ!

ಕರ್ನಾಟಕದಲ್ಲಿ ಕೊರೋನಾ ಸೋಂಕು ಸಮುದಾಯದ ಹಂತಕ್ಕೆ ತಲುಪಿದೆಯೇ.. ಇಂತಹುದೊಂದು ಅನುಮಾನಕ್ಕೆ ಆರೋಗ್ಯ ಇಲಾಖೆ ಅಂಕಿಅಂಶಗಳು ಕಾರಣವಾಗಿದೆ...

ದೆಹಲಿಯಲ್ಲಿ ಕೊರೋನಾ ಸಮುದಾಯ ಹಂತ ತಲುಪಿದೆ, ಕೇಂದ್ರವೇಕೆ ಇದನ್ನು ಒಪ್ಪಿಕೊಳ್ಳುತ್ತಿಲ್ಲ: ಆಪ್ ಪ್ರಶ್ನೆ
ದೇಶ

ದೆಹಲಿಯಲ್ಲಿ ಕೊರೋನಾ ಸಮುದಾಯ ಹಂತ ತಲುಪಿದೆ, ಕೇಂದ್ರವೇಕೆ ಇದನ್ನು ಒಪ್ಪಿಕೊಳ್ಳುತ್ತಿಲ್ಲ: ಆಪ್ ಪ್ರಶ್ನೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಸಮುದಾಯ ಹಂತ ತಲುಪಿದ್ದು, ಕೇಂದ್ರ ಸರ್ಕಾರವೇಕೆ ಇದನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ಆಮ್ ಆದ್ಮಿ ಪಕ್ಷದ ಗುರುವಾರ ಪ್ರಶ್ನೆ ಮಾಡಿದೆ. 

ದೆಹಲಿಯಲ್ಲಿ ಕೊರೋನಾ ಸಮುದಾಯ ಹಂತ ತಲುಪಿದೆ, ಕೇಂದ್ರದ ಘೋಷಣೆಯೊಂದೇ ಬಾಕಿ: ಸಚಿವ ಸತ್ಯೇಂದರ್ ಜೈನ್
ದೇಶ

ದೆಹಲಿಯಲ್ಲಿ ಕೊರೋನಾ ಸಮುದಾಯ ಹಂತ ತಲುಪಿದೆ, ಕೇಂದ್ರದ ಘೋಷಣೆಯೊಂದೇ ಬಾಕಿ: ಸಚಿವ ಸತ್ಯೇಂದರ್ ಜೈನ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಸಮುದಾಯ ಹಂತ ತಲುಪಿದ್ದು, ಕೇಂದ್ರ ಸರ್ಕಾರ ಘೋಷಣೆಗಾಗಿ ಕಾಯುತ್ತಿದ್ದೇವೆಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರು ಮಂಗಳವಾರ ತಿಳಿಸಿದ್ದಾರೆ. 

ವೈರಸ್ ಸಮುದಾಯ ಹಂತ ತಲುಪಲು ಕಣ್ತಪ್ಪಿಸಿ ರಾಜ್ಯ ಪ್ರವೇಶಿಸುತ್ತಿರುವ ಪ್ರಯಾಣಿಕರೇ ಕಾರಣ: ತಜ್ಞರು
ರಾಜ್ಯ

ವೈರಸ್ ಸಮುದಾಯ ಹಂತ ತಲುಪಲು ಕಣ್ತಪ್ಪಿಸಿ ರಾಜ್ಯ ಪ್ರವೇಶಿಸುತ್ತಿರುವ ಪ್ರಯಾಣಿಕರೇ ಕಾರಣ: ತಜ್ಞರು

ಕೊರೋನಾ ಸೋಂಕು ತಡೆಯುವ ಸಲುವಾಗಿ ಹೊರ ರಾಜ್ಯ ಪ್ರಯಾಣದ ಮೇಲೆ ನಿರ್ಬಂಧ ಹೇರಿದ ಬೆನ್ನಲ್ಲೇ ಅಧಿಕಾರಿಗಳ ಕಣ್ತಪ್ಪಿಸಿ ರಾಜ್ಯ ಪ್ರವೇಶಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ರಾಜ್ಯ ಸರ್ಕಾರಕ್ಕೆ ಹೊಸ ತಲೆನೋವು ಶುರುವಾಗಿದೆ. 

ಮುಂಬೈನಲ್ಲಿ ಕೊರೋನಾ ಸಮುದಾಯ ಹಂತಕ್ಕೆ ತಲುಪಿದೆ: ಬಿಎಂಸಿ
ದೇಶ

ಮುಂಬೈನಲ್ಲಿ ಕೊರೋನಾ ಸಮುದಾಯ ಹಂತಕ್ಕೆ ತಲುಪಿದೆ: ಬಿಎಂಸಿ

ಮಹಾಮಾರಿ ಕೊರೋನಾ ವೈರಸ್'ಗೆ ಮುಂಬೈ ಕಂಗಾಲಾಗಿದ್ದು, ಇದೀಗ ವಾಣಿಜ್ಯ ನಗರಿಯಲ್ಲಿ ವೈರಸ್ ಸಮುದಾಯ ಹಂತ ತಲುಪಿದೆ ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಹೇಳಿದೆ.