ದೇಶದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2.86 ಲಕ್ಷಕ್ಕೆ ಏರಿಕೆ; ಸಮುದಾಯ ಹಂತ ತಲುಪಿಲ್ಲ: ಐಸಿಎಂಆರ್
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2.86ಕ್ಕೆ ಲಕ್ಷಕ್ಕೆ ಏರಿಕೆಯಾಗಿದ್ದು, 8 ಸಾವಿರದ 102 ಮಂದಿ ಸಾವನ್ನಪ್ಪಿದ್ದಾರೆ. ಆದರೂ ಸೋಂಕು ಸಮುದಾಯ ಹಂತ ತಲುಪಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ -ಐಸಿಎಂಆರ್ ಪುನರುಚ್ಚರಿಸಿದೆ.