ದೇಶಒಂದು ಸಮುದಾಯವನ್ನು 'ಸಂಪೂರ್ಣ ಬಹಿಷ್ಕಾರ'ಕ್ಕೆ ಕರೆ ನೀಡಿದ ಬಿಜೆಪಿ ಸಂಸದ ಪರ್ವೇಶ್ ವರ್ಮಾ
ಈಶಾನ್ಯ ದೆಹಲಿಯಲ್ಲಿ ಹಿಂದೂ ಯುವಕನ ಹತ್ಯೆಯನ್ನು ಪ್ರತಿಭಟಿಸುವ ಕಾರ್ಯಕ್ರಮವೊಂದರಲ್ಲಿ ದೆಹಲಿಯ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಒಂದು ಸಮುದಾಯವನ್ನು ಸಂಪೂರ್ಣ ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.