ರಾಜ್ಯಕಳ್ಳ ಸಾಗಣೆ ಜಾಲ ಪತ್ತೆ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 6,626 ಸಮುದ್ರ ಕುದುರೆ ವಶ; ಮೂವರ ಬಂಧನ
ಇದು ಇತ್ತೀಚಿನ ದಿನಗಳಲ್ಲಿ ಅತಿ ದೊಡ್ಡ ಕಳ್ಳ ಸಾಗಣೆಯಾಗಿದ್ದು, ಮೂವರು ಪ್ರಯಾಣಿಕರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಇವರೆಲ್ಲರೂ ತಮಿಳುನಾಡಿನವರು ಎಂದು ಅಧಿಕಾರಿ ತಿಳಿಸಿದ್ದಾರೆ.