ರಾಜ್ಯಬೆಂಗಳೂರು: ಕಾರಿಗೆ ಬೆಂಕಿ ಹೊತ್ತಿಕೊಂಡು ತಾಯಿ, ಮಗು ಸಜೀವ ದಹನ
ಅಪಾರ್ಟ್'ಮೆಂಟ್ ಕೆಳ ಮಹಡಿಯ ವಾಹನ ನಿಲುಗಡೆ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಲ್ಲಿ ತಾಯಿ ಹಾಗೂ ನಾಲ್ಕು ವರ್ಷದ ಗಂಡು ಮಗು ಸಜೀವ ದಹನವಾಗಿರುವ ದಾರುಣ ಘಟನೆ ವೈಟ್ ಫೀಲ್ಟ್'ನಲ್ಲಿ ಶುಕ್ರವಾರ ನಡೆದಿದೆ...