ಸಮೃದ್ಧಿ ಎಕ್ಸ್ ಪ್ರೆಸ್ ವೇ

ಸಮೃದ್ಧಿ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ
ಸಮೃದ್ಧಿ ಹೆದ್ದಾರಿಯು ಮುಂಬೈ ಮತ್ತು ನಾಗ್ಪುರವನ್ನು ಸಂಪರ್ಕಿಸುವ 701-ಕಿಲೋಮೀಟರ್ ಉದ್ಧದ ಆರು ಲೇನ್ ಎಕ್ಸ್ಪ್ರೆಸ್ವೇ ಆಗಿದೆ.

ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ: ಆರು ತಿಂಗಳಲ್ಲಿ ಅಪಘಾತಗಳಿಂದ 88 ಜನರ ಸಾವು!
ಶನಿವಾರ ಡಿವೈಡರ್ ಗೆ ಡಿಕ್ಕಿ ಹೊಡೆದ ನಂತರ ಖಾಸಗಿ ಬಸ್ ಗೆ ಬೆಂಕಿ ಹೊತ್ತಿಕೊಂಡು ಮೃತಪಟ್ಟ 25 ಜನರು ಸೇರಿದಂತೆ ಕಳೆದ ಆರು ತಿಂಗಳಲ್ಲಿ ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ ನಲ್ಲಿ 88 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

