ಸಯೀದ್ ಅಲಿ ಶಾ ಗಿಲಾನಿ

ಉಗ್ರರಿಗೆ ಹಣ ಸಹಾಯ: ಎನ್ಐಎಯಿಂದ ಗಿಲಾನಿ ಅಳಿಯ ಅಲ್ತಾಫ್ ಫಂತೂಷ್ ವಿಚಾರಣೆ
ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಿದ್ದ ಎನ್ಐಎ, ಈಗ ಪ್ರತ್ಯೇಕತಾವಾದಿ ಗಿಲಾನಿ ಅಳಿಯ ಅಲ್ತಾಫ್ ಫಂತೂಷ್ ವಿಚಾರಣೆ ನಡೆಸಿದೆ.

ಲಷ್ಕರ್ ಉಗ್ರ ಸಂಘಟನೆಯಿಂದ ಹಣ ಪಡೆದ ಆರೋಪ: ಪ್ರತ್ಯೇಕತಾವಾದಿ ಗಿಲಾನಿ ಮೇಲೆ ಎನ್ಐಎ ಕಣ್ಣು
ಲಷ್ಕರ್-ಎ-ತಯ್ಬಾ ಉಗ್ರ ಸಂಘಟನೆಯಿಂದ ಹಣ ಪಡೆದ ಆರೋಪದಡಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಕಾಶ್ಮೀರ ಪ್ರತ್ಯೇಕತಾವಾದಿ ಗಿಲಾನಿ ವಿರುದ್ಧ ಪ್ರಕರಣ ದಾಖಲಿಸಿದೆ.

