ಸಯೀದ್ ಅಹ್ಮದ್ ಬುಖಾರಿ

ಆಯೋಧ್ಯೆ ತೀರ್ಪು; ಮರು ಪರಿಶೀಲನಾ ಆರ್ಜಿ ಸಲ್ಲಿಕೆ ನನ್ನ ಸಮ್ಮತಿ ಇಲ್ಲ; ಜಾಮಾ ಮಸೀದಿ ಶಾಹಿ ಇಮಾಮ್ ಬುಖಾರಿ
ಆಯೋಧ್ಯೆ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನು ಮುಸ್ಲಿಂ ಸಮುದಾಯ ಒಪ್ಪಿಕೊಳ್ಳಲಿದ್ದಾರೆ ತೀರ್ಪಿನ ವಿರುದ್ಧ ಮರು ಪರಿಶೀಲನಾ ಆರ್ಜಿ ಸಲ್ಲಿಕೆಗೆ ತಮ್ಮ ಸಮ್ಮತಿಯಿಲ್ಲ ಎಂದು ದೆಹಲಿಯ ಜಾಮಾ ಮಸೀದಿ ಶಾಹಿ ಇಮಾಂ ಸೈಯದ್ ಅಹಮದ್ ಬುಖಾರಿ ಶನಿವಾರ ಹೇಳಿದ್ದಾರೆ.

ಮುಲಾಯಂ ಸಿಂಗ್ ರಿಂದ ಮುಸ್ಲಿಂ ಸಮುದಾಯಕ್ಕೆ ಮೋಸ, ತಕ್ಕ ಪಾಠ ಕಲಿಸುವಂತೆ ಬುಖಾರಿ ಕರೆ
ಸಮಾಜವಾದಿ ಪಕ್ಷದಲ್ಲಿ ಬಿಕ್ಕಟ್ಟು ಉಂಟಾಗಿರುವ ಬೆನ್ನಲ್ಲೇ ಜಮ್ಮ ಮಸೀದಿಯ ಇಮಾಮ್ ಸಯೀದ್ ಅಹ್ಮದ್ ಬುಖಾರಿ ಸಮಾಜವಾದಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

