ರಾಜ್ಯಬೆಂಗಳೂರು: ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ವರು ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರಗಳ್ಳತನ
ಬೆಂಗಳೂರು ನಗರದ ಉತ್ತರ ವಿಭಾಗದಲ್ಲಿ ಶುಕ್ರವಾರ ಬೆಳಗ್ಗೆ ಎರಡು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ನಾಲ್ಕು ಗಂಟೆಗಳ ಅಂತರದಲ್ಲಿ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ನಾಲ್ಕೂ ಘಟನೆಗಳಲ್ಲಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡಿದ್ದಾರೆ.