ರಾಜ್ಯಅಕ್ರಮ ಸರಕು ಸಾಗಿಸುವವರ ವಿರುದ್ಧ ಕಠಿಣ ಕ್ರಮ: ಸಿಎಂ ಖಡಕ್ ಎಚ್ಚರಿಕೆ
ಇ-ವೇ ಬಿಲ್ ದುರ್ಬಳಕೆ ಸೇರಿದಂತೆ ಸರಕು ಸಾಗಣೆಯಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಪತ್ತೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ, ಅಕ್ರಮ ಎಸಗುವ ಸರಕು ಸಾಗಣೆ ಕಂಪನಿಗಳಿಗೆ ದಂಡ ವಿಧಿಸುವ ಜೊತೆಗೆ ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.