ಸರಕು ಮತ್ತು ಸೇವಾ ತೆರಿಗೆ

GST reforms: ಐಪಿಎಲ್ ಪಂದ್ಯಗಳ ಟಿಕೆಟ್ ಮತ್ತಷ್ಟು ದುಬಾರಿ; ಅಭಿಮಾನಿಗಳಿಗೆ ನಿರಾಸೆ
ಸರ್ಕಾರವು ಐಪಿಎಲ್ ಟಿಕೆಟ್‌ಗಳಿಗೆ ಜಿಎಸ್‌ಟಿಯನ್ನು ಶೇ 28 ರಿಂದ 40ಕ್ಕೆ ಹೆಚ್ಚಿಸಿದೆ. ಇತರ ಕ್ರಿಕೆಟ್ ಪಂದ್ಯಗಳಿಗೆ ಜಿಎಸ್‌ಟಿ ದರವು ಈ ಹಿಂದಿನ ಶೇ 18 ರಷ್ಟನ್ನೇ ಉಳಿಸಿಕೊಳ್ಳಲಾಗಿದೆ.

ಸಿನಿಮಾ ಟಿಕೆಟ್ GST ಶೇ 12 ರಿಂದ ಶೇ 5ಕ್ಕೆ ಇಳಿಕೆ; ಸೆಪ್ಟೆಂಬರ್ 22 ರಿಂದ ಸಿಂಗಲ್ ಸ್ಕ್ರೀನ್‌ಗಳಿಗೆ ಬಿಗ್ ರಿಲೀಫ್!
ಕಡಿಮೆ ಬೆಲೆಯ ಟಿಕೆಟ್‌ಗಳ ಮೇಲಿನ ಶೇ 7 ರಷ್ಟು ತೆರಿಗೆ ಕಡಿತವು ದೇಶದಾದ್ಯಂತ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನವನ್ನು ಗಮನಾರ್ಹವಾಗಿ ಅಗ್ಗವಾಗಿಸುವ ನಿರೀಕ್ಷೆಯಿದೆ.

GST ಜಾರಿಗೆ ಬಂದು 8 ವರ್ಷ: ಭಾರತದ ಉದ್ಯಮ ವಲಯ ಕಲಿತ 8 ಪಾಠಗಳೇನು?
ಜಿಎಸ್ ಟಿ ಆಡಳಿತದ ಅಡಿಯಲ್ಲಿ ಎಂಟು ವರ್ಷ ಕಳೆದಿವೆ. ಇಷ್ಟು ವರ್ಷಗಳಲ್ಲಿ ದೇಶದ ಉದ್ಯಮ ವಲಯ ಕಲಿತ ಎಂಟು ಪ್ರಮುಖ ಪಾಠಗಳು ಇಲ್ಲಿವೆ.

FIR ದಾಖಲಾಗದಿದ್ದರೂ ಜಿಎಸ್ ಟಿ, ಕಸ್ಟಮ್ಸ್‌ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್
ಜಿಎಸ್‌ಟಿ ಮತ್ತು ಕಸ್ಟಮ್ಸ್ ಕಾಯ್ದೆಗಳ ಅಡಿಯಲ್ಲಿ ಬಂಧನಕ್ಕೆ ಒಳಗಾಗಬಹುದಾದ ವ್ಯಕ್ತಿಗಳು ಎಫ್‌ಐಆರ್ ದಾಖಲಿಸುವ ಮೊದಲೇ ನಿರೀಕ್ಷಣಾ ಜಾಮೀನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಅದು ಹೇಳಿದೆ.

GST Collection: ಒಂದೇ ತಿಂಗಳಲ್ಲಿ 1.72 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ, 2ನೇ ಗರಿಷ್ಠ ಮೊತ್ತ!
ವರ್ಷದ ಆರಂಭಿಕ ತಿಂಗಳಲ್ಲೇ ಜಿಎಸ್ ಟಿ ಸಂಗ್ರಹ ದಾಖಲೆ ಬರೆದಿದ್ದು, ಶೇ.10.4 ರಷ್ಟು ಏರಿಕೆಯಾಗಿ 1.72 ಲಕ್ಷ ಕೋಟಿ ರೂ.ಗೆ ಹೆಚ್ಚಿದೆ ಎಂದು ಹಣಕಾಸು ಸಚಿವಾಲಯ ಬುಧವಾರ ತಿಳಿಸಿದೆ.

ಸೆಪ್ಟೆಂಬರ್ ನಲ್ಲಿ 1.17 ಲಕ್ಷ ಕೋಟಿ ರೂ. ಜಿಎಸ್ ಟಿ ಸಂಗ್ರಹ; ಕಳೆದ 5 ತಿಂಗಳಲ್ಲೇ ಇದು ಅತಿಹೆಚ್ಚು
ಸತತ ಮೂರನೇ ತಿಂಗಳು ಭಾರತದ ಸರಕು ಮತ್ತು ಸೇವಾ ತೆರಿಗೆ ಸಂಗ್ರಹ 1 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚಾಗಿದ್ದು ಸೆಪ್ಟೆಂಬರ್ ತಿಂಗಳಲ್ಲಿ 1.17 ಲಕ್ಷ ಕೋಟಿ ರೂಪಾಯಿಯಾಗಿದೆ. ಆರ್ಥಿಕ ವರ್ಷದ ದ್ವಿತೀಯಾರ್ಧದಲ್ಲಿ ಅಧಿಕ ಆದಾಯ ಸಂಗ್ರಹವಾಗಬಹುದು ಎಂಬ ನಿರೀಕ್ಷೆ ಉಂಟಾಗಿದೆ.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ನೆರೆ ಸಂತ್ರಸ್ಥರಿಗೆ 60 ಸಾವಿರ ಶುಚಿ ಕಿಟ್ ರವಾನೆ
ಅತಿವೃಷ್ಠಿ ಮತ್ತು ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗದ ಸಂತ್ರಸ್ಥರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿ ಯಿಂದ 60 ಸಾವಿರ ಶುಚಿ ಕಿಟ್ ಗಳನ್ನು ರವಾನಿಸಲಾಗಿದೆ.

ಗ್ರಾಹಕರೇ ಬಿಲ್ ಕೇಳಿ! ಜಿಎಸ್‌ಟಿ ಲಾಟರಿ ಬಹುಮಾನವನ್ನು 10 ಲಕ್ಷದಿಂದ 1 ಕೋಟಿ ರೂಗೆ ಹೆಚ್ಚಿಸಲು ಸರ್ಕಾರ ಚಿಂತನೆ
ಗ್ರಾಹಕರು ಖರೀದಿಸಿದ ವತುಗಳ ಬಿಲ್ ಗಳನ್ನು ಕೇಳೀ ಪಡೆದುಕೊಳ್ಳುವಂತೆ ಮಾಡುವ ಸಲುವಾಗಿ ಸಾರ್ವಜನಿಕರನ್ನು ಇನ್ನಷ್ಟು ಉತ್ತೇಜಿಸುವ ಉದ್ದೇಶದಿಂದ ಜಿಎಸ್‌ಟಿ ಅಡಿಯಲ್ಲಿ ಲಾಟರಿ ಕೊಡುಗೆಗಳನ್ನು 10 ಲಕ್ಷದಿಂದ 1 ಕೋಟಿ ರೂ.ಗಳವರೆಗೆ ಏರಿಸಲು ಸರ್ಕಾರ ಯೋಜಿಸಿದೆ.

ಹೆಚ್ಚೆಚ್ಚು ತೆರಿಗೆ ಸಂಗ್ರಹವಾದರೆ ತೆರಿಗೆ ಪ್ರಮಾಣ ಕಡಿತ: ನಿರ್ಮಲಾ ಸೀತಾರಾಮನ್
ತೆರಿಗೆ ಸುಧಾರಣೆ ಇಂದಿನ ತುರ್ತು ಅಗತ್ಯವಾಗಿದೆ. ಜಿಎಸ್‌ಟಿ ಪದ್ಧತಿ ತಾಂತ್ರಿಕತೆಯನ್ನು ಅವಲಂಬಿಸಿದ್ದು, ಎರಡು ತೆರಿಗೆ ಹಾಗೂ ಇತರ ಹಲವು ತೆರಿಗೆ ಬದಲಿಗೆ ಒಂದೇ ತೆರಿಗೆ ನೀತಿಯನ್ನು ಇದು ಒಳಗೊಂಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

