ಸರಕು ರೈಲು ಅಪಘಾತ

ಮಧ್ಯ ಪ್ರದೇಶ: ಗೂಡ್ಸ್ ರೈಲುಗಳ ಢಿಕ್ಕಿ ಪ್ರಕರಣ: 3 ಸಾವು, ಓರ್ವನಿಗೆ ಗಾಯ
ಮಧ್ಯ ಪ್ರದೇಶದಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋ ಪೈಲಟ್ ಗಳು ಸೇರಿದಂತೆ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಧ್ಯ ಪ್ರದೇಶ: ಗೂಡ್ಸ್ ರೈಲುಗಳ ಮುಖಾಮುಖಿ ಡಿಕ್ಕಿ: ಲೋಕೋ ಪೈಲಟ್ಗಳ ರಕ್ಷಣೆಗೆ ಸಿಬ್ಬಂದಿ ಹರಸಾಹಸ
ಮಧ್ಯ ಪ್ರದೇಶದಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್ ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ರೈಲಿನ ಲೋಕೋ ಪೈಲಟ್ ಗಳು ಸಿಲುಕಿಕೊಂಡಿದ್ದಾರೆ.

